ಬಂಟ್ವಾಳ : ತಾಲೂಕಿನ ವಕೀಲರ ಸಂಘದ ವತಿಯಿಂದ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಬಾಲಗೋಪಾಲಕೃಷ್ಣ, ಪ್ರಧಾನ ಸಿವಿಲ್ ನ್ಯಾಯಾಧೀಶೆ ರಮ್ಯ ಎಚ್.ಆರ್., ವಕೀಲ ಸುರೇಶ್ ಕುಮಾರ್ ನಾವೂರು, ಸಂಘದ ಅಧ್ಯಕ್ಷ ಬಿ. ಗಣೇಶಾನಂದ ಸೋಮಯಾಜಿ,
ಸರ್ಕಾರಿ ವಕೀಲೆ ಹರಿಣಿ ಕುಮಾರಿ ಡಿ., ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಪ್ರಾಂಶುಪಾಲೆ ರಮಾ ಶಂಕರ್ ಸಿ. ಮತ್ತಿತರರು ಇದ್ದರು.















