ಬಂಟ್ವಾಳ :ಈ ಬಾರಿಯ 2025-26ನೇ ಸಾಲಿನ ಎಸ್. ಎಸ್ ಎಲ್. ಸಿ. ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ಟೆಂಪಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ದ್ರುವಿ 618 ಅಂಕ ಪಡೆದು ರಾಜ್ಯಕ್ಕೆ 8ನೇ ಸ್ಥಾನ ಪಡೆದಿದ್ದಾರೆ.ಇವರು ಬಂಟ್ವಾಳ ಭಂಡಾರಿಬೆಟ್ಟು ನಿವಾಸಿ ಸುನೀಲ್ ಹೇಮಲತಾ ದಂಪತಿಯ ಪುತ್ರಿ.