ದ ಕ ಜಿಲ್ಲೆಯಾದ್ಯಂತ ನಾಳೆ (ಜುಲೈ 25)  ಪಿ ಯು ಸಿ ವರೆಗೆ ಶಾಲೆಗೆ ರಜೆ.

Coastal Bulletin
ದ ಕ ಜಿಲ್ಲೆಯಾದ್ಯಂತ ನಾಳೆ (ಜುಲೈ 25)  ಪಿ ಯು ಸಿ ವರೆಗೆ ಶಾಲೆಗೆ ರಜೆ.

ಬಂಟ್ವಾಳ: ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ, ಜಿಲ್ಲಾಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.

Leave a Comment