ಸಿದ್ಧಕಟ್ಟೆ ಕೋಡಂಗೆ: 2ನೇ ವರ್ಷದ “ವೀರ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾoಶ

Coastal Bulletin
ಸಿದ್ಧಕಟ್ಟೆ ಕೋಡಂಗೆ: 2ನೇ ವರ್ಷದ “ವೀರ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾoಶ

2ನೇ ವರ್ಷದ “ವೀರ – ವಿಕ್ರಮ” ಜೋಡುಕರೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :166 ಕನೆಹಲಗೆ: 06 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 15 ಜೊತೆ ನೇಗಿಲು ಹಿರಿಯ: 34 ಜೊತೆ ಹಗ್ಗ ಕಿರಿಯ: 27 ಜೊತೆ ನೇಗಿಲು ಕಿರಿಯ: 78 ಜೊತೆ ಒಟ್ಟು ಕೋಣಗಳ ಸಂಖ್ಯೆ: 166 ಜೊತೆ

ಕನೆಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಶಿರೂರು ಮುದ್ದುಮನೆ ಭರತ್ ನಾಯ್ಕ್


ದ್ವಿತೀಯ: ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ


ಅಡ್ಡ ಹಲಗೆ:


ಪ್ರಥಮ: ನಾರಾವಿ ಯುವರಾಜ್ ಜೈನ್(12.10)

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್


ದ್ವಿತೀಯ: ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ “ಬಿ”(13.87)

ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್


ಹಗ್ಗ ಹಿರಿಯ:


ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” (12.03)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ


ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (12.21)

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ


ಹಗ್ಗ

ಕಿರಿಯ:


ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ (12.14)

ಓಡಿಸಿದವರು: ಕಾವೂರು ದೋಟ ಸುದರ್ಶನ್


ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ “ಎ”(12.57)

ಓಡಿಸಿದವರು: ಭಟ್ಕಳ ಶಂಕರ್


ನೇಗಿಲು ಹಿರಿಯ:


ಪ್ರಥಮ: ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ(11.91)

ಓಡಿಸಿದವರು: ಬೈಂದೂರು ಮಂಜುನಾಥ ಗೌಡ


ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ(12.09)

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ


ನೇಗಿಲು ಕಿರಿಯ:


ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ (11.80)

ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್


ದ್ವಿತೀಯ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (12.25)

ಓಡಿಸಿದವರು: ನಕ್ರೆ ಪವನ್ ಮಡಿವಾಳ

Leave a Comment