ಆಲಡ್ಕ: ಮುಹಿಯುದ್ದೀನ್ ಜುಮಾ ಮಸೀದಿ ಮಿಲಾದ್ ಪ್ರಯುಕ್ತ ಸ್ವಲಾತ್ ಮೆರವಣಿಗೆ. ಬಂಟ್ವಾಳ :ಪಾಣೆಮಂಗಳೂರು ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ತಹ್ ಲೀಮುಲ್ ಇಸ್ಲಾಂ ಮದ್ರಸ ವತಿಯಿಂದ ಮಿಲಾದ್ ಪ್ರಯುಕ್ತ ಸ್ವಲಾತ್ ಮೆರವಣಿಗೆ ಸಂಭ್ರಮದಿಂದ ಮಂಗಳವಾರ ನಡೆಯಿತು.
ಮಸೀದಿ ಅಧ್ಯಕ್ಷ ಅಬ್ದುಲ್ ರಹಮಾನ್ ಮೋನು ನೇತೃತ್ವ ವಹಿಸಿದ್ದರು.
ಮಸೀದಿ ಖತೀಬ್ ಹಾಜಿ ಅಬೂಸ್ವಾಲಿಹ್ ಉಸ್ತಾದ್ ರ್ಯಾಲಿಗೆ ಚಾಲನೆ ನೀಡಿದರು.














