Coastal Bulletin

ಬಂಟ್ವಾಳ :ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಇದೇ 25ರಂದು ರಾತ್ರಿ ವಾರ್ಷಿಕ ನೇಮೋತ್ಸವ ನಡೆಯಲಿದೆ.

ಅಂದು ಬೆಳಿಗ್ಗೆ ನವಕ ಕಳಶ, ಗಣಹೋಮ, ಮಧ್ಯಾಹ್ನ ನಾಗತಂಬಿಲ ಮತ್ತು

ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Comment