ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ,ಬಿಲ್ಲವ ಹಿರಿಯ ಮುಖಂಡ ಕೊಡುಗೈ ಧಾನಿ,ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅಲ್ಪಕಾಲದ ಅನಾರೋಗ್ಯದಿಂದ ಇಂದು ಮೃತಪಟ್ಟರು.
ಇವರ ಮೃತದೇಹವನ್ನು ನಾಳೆ (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ
ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.














