ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಿಂದ ವಿಧಾನ ಸಭಾ ಸ್ಪೀಕರ್ ಬೇಟಿ.

Coastal Bulletin
ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಿಂದ ವಿಧಾನ ಸಭಾ ಸ್ಪೀಕರ್ ಬೇಟಿ.

ಬಂಟ್ವಾಳ :ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಸಾಲಿಯಾನ್ ಇವರು ಕರ್ನಾಟಕ ಘನ ಸರಕಾರದ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರನ್ನು ಅ 26ರಂದು ಶನಿವಾರ ಭೇಟಿ ಮಾಡಿದರು.ಈ ಸಂದರ್ಭದಲ್ಲಿ ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿದ ಸ್ಪೀಕರ್ ಅವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿಯ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ

ತುಂಬೆ, ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಪ್ರವೀಣ್ ಬಿ ತುಂಬೆ ಉಪಸ್ಥಿತರಿದ್ದರು.

Leave a Comment