ಗೋವಿನತೋಟ: ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ, ಗೋ ನವರಾತ್ರಿ ಉತ್ಸವ. ಕಾರ್ಯಾಲಯದ ಉದ್ಘಾಟನೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ.

Coastal Bulletin
ಗೋವಿನತೋಟ: ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ, ಗೋ ನವರಾತ್ರಿ ಉತ್ಸವ. ಕಾರ್ಯಾಲಯದ ಉದ್ಘಾಟನೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ.

ಬಂಟ್ವಾಳ :ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ ಗೋವಿನ ತೋಟ ಪುದು ಮತ್ತು ಗೋಸೇವಾ ಗತಿ ವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಕ್ತಿ ಭೋಶನ್ ದಾಸ್ ಪ್ರಭುಜೀಯವರ ಮಾರ್ಗದರ್ಶನದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುವ ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ, ಧರ್ಮಾಧಾರಿತ ವಿಶ್ವಗುರು ಭಾರತಕ್ಕಾಗಿ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ, ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವದ ಕಾರ್ಯಾಲಯದ ಉದ್ಘಾಟನೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ಅ 27ರಂದು ಆದಿತ್ಯವಾರ ಸಂಜೆ 3.30ಗೆ ರಾಧಾ ಸುರಭಿ ಗೋ ಮಂದಿರದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಟಿ ತಾರಾನಾಥ ಕೊಟ್ಟಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Comment