ಪಕ್ಕಳಪಾದೆ: ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Coastal Bulletin
ಪಕ್ಕಳಪಾದೆ: ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬಂಟ್ವಾಳ : ಶ್ರೀ ಸರಸ್ವತಿ ಭಜನಾ ಮಂದಿರ ಸರಸ್ವತಿ ನಗರ, ಪಕ್ಕಳಪಾದೆ, ಮೇರಮಜಲು ಇಲ್ಲಿ ನಡೆಯುವ ಹತ್ತನೇ ವರುಷದ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಜಾರಪ್ಪ ಪೂಜಾರಿ ಅಧ್ಯಕ್ಷ ದಿನೇಶ್ ಪಕ್ಕಳಪಾದೆ ಸಹಿತ

ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು, ಬಳಿಕ  ಕಾರ್ಯಕ್ರಮದ ಯಶಸ್ಸಿಗಾಗಿ ಸರ್ವ ಸದಸ್ಯರ ಸಮಾಲೋಚನಾ ಸಭೆ ನಡೆಯಿತು.

Leave a Comment