ಬಂಟ್ವಾಳ: ಫೆ.25ರಂದು ನಡೆದ ಗ್ರಾಪಂ ಉಪಚುನಾವಣೆಯಲ್ಲಿ ಅನಂತಾಡಿ ಗ್ರಾಮದಲ್ಲಿ ಕಾಂಗ್ರೆಸ್ ಬೆಂಬಲಿತ ಶಶಿಕಲಾ 254 ಮತಗಳನ್ನು ಗಳಿಸಿ ಬಿಜೆಪಿ ಬೆಂಬಲಿತ ಗೀತಾ 242 ಮತಗಳನ್ನು ಗಳಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಬೆಂಬಲಿತರು ಖಾತೆ ತೆರೆದಂತಾಗಿದೆ.
ನೆಟ್ಲಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಸುಜಾತಾ 353 ಮತ
ಗಳಿಸಿ ಗೆಲುವು ಸಾಧಿಸಿದರೆ ಕಾಂಗ್ರೆಸ್ ಹರಿಣಾಕ್ಷಿ ಸೋಲು ಕಂಡರು.















