Coastal Bulletin

ಪುತ್ತೂರು : ಬೆಳ್ಳಾರೆಯಲ್ಲಿ ನಡೆಯುತ್ತಿರುವ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಇವರ ಮೃತದೇಹದ ಅಂತಿಮ ದರ್ಶನ ದ ವೇಳೆ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಸಂಸದ ನಳಿನ್ ಕುಮಾರ್ ಕಟೀಲು, ಸಚಿವ ಸುನೀಲ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ಬರುವ ಕಾರಿಗೆ ಮುತ್ತಿಗೆ ಹಾಕಿದಲ್ಲದೆ, ಕಲ್ಲು ತೂರಾಟ ಮಾಡಿದ್ದಾರೆ. ಪೊಲೀಸರು ಲಾಠಿಚಾರ್ಚು ಮಾಡಿದ್ದು, ಓರ್ವ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

Leave a Comment