Coastal Bulletin

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಪ್ರಗತಿ ಎಂಬ ಹೆಸರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಹಾನಿಗೊಳಿಸುವ ಜೊತೆಗೆ ಟಯರ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿರುವ ಆರೋಪಿಗಳ ಬಂಧಿಸಿದ ವಿಷಯ ಕೇಳಿ ಗುತ್ತಿಗಾರಿನಲ್ಲಿ ಸುಮಾರು ಐವತ್ತಕ್ಕೂ

ಅಧಿಕ ಹಿಂದೂ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗಳ 4-5 ಅಂಗಡಿಗಳಿಗೆ ನುಗ್ಗಿ ಹಾನಿ ಮಾಡಿರುವುದು ತಿಳಿದು ಬಂದಿದೆ.

Leave a Comment