ದ.ಕ. ಜಿಲ್ಲೆಯಾದ್ಯಂತ ಆ 29ರಂದು ಶಾಲಾ ಕಾಲೇಜುಗಳಿಗೆ ರಜೆ

Coastal Bulletin
ದ.ಕ. ಜಿಲ್ಲೆಯಾದ್ಯಂತ ಆ 29ರಂದು ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಆ.29 ಶುಕ್ರವಾರದಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗು ಪಿಯು ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ದ.ಕಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Comment