ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ. ಮಂಗಳವಾರ ಬೆಳಗ್ಗೆ 7.05 ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.
ಇಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದ್ದು, ನಾಡಿನ ವಿವಿದೆಡೆಯಿಂದ
ಭಕ್ತಾಧಿಗಳು ಆಗಮಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ.
















