ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ.

Coastal Bulletin
ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ.

ಬಂಟ್ವಾಳ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಫರಂಗಿಪೇಟೆ ಶ್ರೀ ಆಂಜನೇಯ ಶಾಖೆಯಲ್ಲಿ 21 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆಯು ಫರಂಗಿಪೇಟೆ  ಶ್ರೀ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು.

ಕ್ಷೇತ್ರದ ಕಾರ್ಯದರ್ಶಿ ಕರುಣಾಕರ ಕೊಟ್ಟಾರಿ ದೀಪ ಬೆಳಗಿಸಿ ಶುಭ ಹಾರೈಸಿದರು,ಶ್ರೀನಿವಾಸ ಅವರು ಯೋಗ ತರಗತಿಯ ಮಾಹಿತಿ

ನೀಡಿದರು. ಪರಿಸರದ ಸರ್ವ ಸಮಾಜ ಬಾಂಧವರು ಯೋಗ ತರಗತಿಯ ಪ್ರಯೋಜನ ಪಡೆದುಕೊಳ್ಳಲು ಈ ಮೂಲಕ ಕೋರಲಾಗಿದೆ

Leave a Comment