Coastal Bulletin

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಆಕ್ರೋಶಿತರಾಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಲಾಠಿ ಚಾರ್ಜ್ ಮಾಡಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ಐಗಳನ್ನು ವರ್ಗಾವಣೆಗೊಳಿಸಿ ಆದೇಶ

ಹೊರಡಿಸಲಾಗಿದೆ.

ಪಶ್ಚಿಮ ವಲಯ ಐಜಿಪಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

Leave a Comment