ಬಂಟ್ವಾಳ : ಬಿಲ್ಲವ ಮಹಿಳಾ ಸಮಿತಿಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ.

Coastal Bulletin
ಬಂಟ್ವಾಳ : ಬಿಲ್ಲವ ಮಹಿಳಾ ಸಮಿತಿಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಗಾಣದಪಡ್ಡು, ಬಿ.ಸಿ.ರೋಡು. ಇವರ ಸಹಕಾರದೊಂದಿಗೆ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಇದರ ಆಶ್ರಯದಲ್ಲಿ ಅ.2ರಂದು ಶುಕ್ರವಾರ ಬೆಳಗ್ಗೆ ಬಿ.ಸಿ.ರೋಡು ಗಾಣದಪಡ್ಡು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ  ಅಧ್ಯಕ್ಷ  ಭುವನೇಶ್ ಪಚ್ಚಿನಡ್ಕ,ರಾಗಿಣಿ ಮಾಧವ ಚೆಂಡ್ತಿಮಾರ್,  ಮಲ್ಲಿಕಾ ಸುರೇಶ್

ಪಚ್ಚಿನಡ್ಕ, ಭವಾನಿ ಕೆ. ಮಾರ್ನಬೈಲು, ನಳಿನಿ ಜನಾರ್ದನ್ ಜಕ್ರಿಬೆಟ್ಟು ಪ್ರಭಾವತಿ ಹರೀಶ್ ಮಜಿ, ತುಂಬೆ ಮತ್ತಿತರರು ಉಪಸ್ಥಿತರಿದ್ದರು.

Leave a Comment