ಪಣೋಲಿಬೈಲು: ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ "ಅಮಾವಾಸ್ಯೆ" ಪ್ರಯುಕ್ತ ಆಗೇಲು ಸೇವೆ ಮತ್ತು ಕೋಲ ಸೇವೆ ಇಲ್ಲ.

Coastal Bulletin
ಪಣೋಲಿಬೈಲು: ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ "ಅಮಾವಾಸ್ಯೆ" ಪ್ರಯುಕ್ತ ಆಗೇಲು ಸೇವೆ ಮತ್ತು ಕೋಲ ಸೇವೆ ಇಲ್ಲ.

ಬಂಟ್ವಾಳ :ತಾಲೂಕಿನ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಇಲ್ಲಿ ದಿನಾಂಕ 01-12-2024ರ ಆದಿತ್ಯವಾರದಂದು "ಅಮಾವಾಸ್ಯೆ" ಇರುವುದರಿಂದ ಕ್ಷೇತ್ರದಲ್ಲಿ "ಆಗೇಲು ಸೇವೆ" ಮತ್ತು "ಕೋಲ ಸೇವೆ" ಇರುವುದಿಲ್ಲ. ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

Leave a Comment