ಬಂಟ್ವಾಳ : ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಿ ರಮಾನಾಥ ರೈ ರವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳು ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.
data-filename="IMG_20240330_101623.jpg" style="width: 268px;">









