ಬಂಟ್ವಾಳ :ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಇಲ್ಲಿ 07-09-2025 ರ ಆದಿತ್ಯವಾರದಂದು ಚಂದ್ರ ಗ್ರಹಣ ನಿಮಿತ್ತ ಶ್ರೀ ಕ್ಷೇತ್ರದಲ್ಲಿ ಆಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.