ಬಂಟ್ವಾಳ :ಟೀಮ್ ಸತ್ಯಜಿತ್ ಸುರತ್ಕಲ್ ಮಂಗಳೂರು ಇವರ ವತಿಯಿಂದ, ಎ. ಜೆ. ಆಸ್ಪತ್ರೆ, ಮಂಗಳೂರು, ಕೆ ಎಸ್ ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ, ಸಮುದಾಯ ದಂತ ಆರೋಗ್ಯ ವಿಭಾಗ-ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ (ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ದೇರಳಕಟ್ಟೆ ಹಾಗೂ ತಿರಂಗ ಟ್ರಸ್ಟ್(ರಿ.) ಇವರ ಸಹಕಾರದೊಂದಿಗೆ, ಬೃಹತ್ ರಕ್ತದಾನ ಶಿಬಿರ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸೆ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಅ.04ರಂದು ಭಾನುವಾರ ಬೆಳಿಗ್ಗೆ 9.00 ರಿಂದ ಮದ್ಯಾಹ್ನ 1.00 ರ ತನಕ ಸರ್ವಮಂಗಳ ಹಾಲ್, ಗರೋಡಿ, ಕಂಕನಾಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಎಂದು ಟೀಮ್ ಸತ್ಯಜಿತ್ ಸುರತ್ಕಲ್ ಪ್ರಕಟಣೆಯಲ್ಲಿ ತಿಳಿಸಿದೆ
ಗರೋಡಿ :ಅ.04ರಂದು ಟೀಮ್ ಸತ್ಯಜಿತ್ ಸುರತ್ಕಲ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣಾ ಶಿಬಿರ.
Coastal Bulletin
ಗರೋಡಿ :ಅ.04ರಂದು ಟೀಮ್ ಸತ್ಯಜಿತ್ ಸುರತ್ಕಲ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣಾ ಶಿಬಿರ.











