ಪಣೋಲಿಬೈಲು: ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ. 03 ಮತ್ತು 17ರಂದು ಅಗೆಲು ಸೇವೆ ಇಲ್ಲ.

Coastal Bulletin
ಪಣೋಲಿಬೈಲು: ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ. 03 ಮತ್ತು 17ರಂದು ಅಗೆಲು ಸೇವೆ ಇಲ್ಲ.

ಬಂಟ್ವಾಳ :ತಾಲೂಕಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನ 03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Leave a Comment