ಕಡೆಗೋಳಿ: ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ.ತಪ್ಪಿದ ಭಾರೀ ಅನಾಹುತ.

Coastal Bulletin
ಕಡೆಗೋಳಿ: ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ.ತಪ್ಪಿದ ಭಾರೀ ಅನಾಹುತ.

ಬಂಟ್ವಾಳ: ಮಂಗಳೂರು-ಬಿ ಸಿ ರೋಡ್ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ನಡೆದಿದೆ.

ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು,ಅನಿಲ ಸೋರಿಕೆಯಾಗದೆ ಇರುವುದರಿಂದ ಭಾರೀ ಅನಾಹುತ ತಪ್ಪಿದೆ

ಹೆಚ್ಚಿನ ಹಾನಿ ಉಂಟಾಗಿಲ್ಲ.

ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

Leave a Comment