ಬಂಟ್ವಾಳ :ತಾಲೂಕು ಕುಲಾಲ ಸುಧಾರಕ ಸಂಘ(ರಿ)ಪೊಸಳ್ಳಿ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ್ ಆಯ್ಕೆ ಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುಕುಮಾರ್ ಬಂಟ್ವಾಳ್, ಕಾರ್ಯದರ್ಶಿ ಕೇಶವ ಮಾಸ್ಟರ್ ಮಾರ್ನಬೈಲ್ ಕೋಶಾಧಿಕಾರಿ ರಮೇಶ್ ಸಾಲಿಯಾನ್ ಗುರುಕೃಪಾ, ಜೊತೆಕಾರ್ಯದರ್ಶಿ ಮಾಧವ
ಕುಲಾಲ್, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚೇಂದ್ರನಾಥ್, ಸೇವಾದಳಪತಿ ರಾಜೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.















