ಬಂಟ್ವಾಳ : ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.
ಇದು 24 ತಾಸು ಕಾರ್ಯನಿರ್ವಹಿಸುತ್ತದೆ. ಕಚೇರಿ ದೂರವಾಣಿ ಸಂಖ್ಯೆ 08255-232500
ಆಗಿದ್ದು , ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














