ಗೆಜ್ಜೆಗಿರಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನ ವಾರ್ಷಿಕ ಜಾತ್ರಾ ಮಹೋತ್ಸವ 3-3-2022 ರಿಂದ 6-3-2022 ರವರೆಗೆ ಬಹಳ ವಿಜೃಂಭಣೆಯಿಂದ ನಡೆಯಲಿದೆ.
ಕಾರ್ಯಕ್ರಮಗಳು:
ಮಾರ್ಚ್ 3 ರಂದು ಮಧ್ಯಾಹ್ನ 2-30ಕ್ಕೆ ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘ ಪುತ್ತೂರಿನಿಂದ ಹೊರಕಾಣಿಕೆ
ಮೆರವಣಿಗೆ.
4-3-2022 ರಂದು ಧಾರ್ಮಿಕ ಕಾರ್ಯಕ್ರಮ ನಡಯುತ್ತದೆ.
ಮಾರ್ಚ್ 5 ರ ಬೆಳಿಗ್ಗೆ ಧೂಮಾವತಿ ನೇಮೋತ್ಸವ ,ರಾತ್ರಿ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ.














