ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಡಾ.ಕೆ.ವಿ.ರಾಜೇಂದ್ರ ಘೋಷಿಸಿದ್ದಾರೆ.
















