ಬಂಟ್ವಾಳ :ತುಂಬೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತೆಯೇ ಸೇವೆ 2024 ವಿಶೇಷ ಅಂದೋಲನ ಕಾರ್ಯಕ್ರಮ ಸೆ.19ರಂದು ಬೆಳಿಗ್ಗೆ 10 ಗಂಟೆಯಿಂದ 11ರ ವರೆಗೆ ವಳವೂರು ಸರ್ವಿಸ್ ರಸ್ತೆಯಿಂದ ರಾಮಲ್ ಕಟ್ಟೆವರೆಗೆ ನಡೆಯಲಿರುವುದು.
ಪಂಚಾಯತ್ ಸದಸ್ಯರು , ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಸಿಬ್ಬಂದಿ ವರ್ಗ ,ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತರು
,ಪಂಪ್ ಅಪರೇಟರ್ ಗಳು ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆ ತಿಳಿಸಿದೆ.















