ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 594 ಮಂದಿಯಲ್ಲಿ ಕೊರೋನಾ ಪಾಸಿಟಿವ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 594 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.637 ಮಂದಿ ಗುಣಮುಖರಾಗಿದ್ದು, ಮೂವರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಕೋವಿಡ್ ಸೋಂಕಿತರ
ಸಂಖ್ಯೆ 81594 ಕ್ಕೆ ಏರಿಕೆಯಾಗಿದೆ. ಈ ಪೈಕಿ 6986 ಸಕ್ರಿಯ ಪ್ರಕರಣಗಳು. 73647 ಮಂದಿ ಗುಣಮುಖರಾಗಿದ್ದಾರೆ. 961 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 62231 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 7310567 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ















