ಶ್ರೀನಗರ :ಶ್ರೀನಗರದ ಮಲ್ಲೋರಾ ಪರಿಂಪೋರಾದಲ್ಲಿ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಯಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಎನ್ ಕೌಂಟರ್ ಮಾಡಿದೆ ಎಂದು ತಿಳಿದುಬಂದಿದೆ.