Coastal Bulletin

ಕೊರೋನಾ ಅಪ್ಡೇಟ್:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 609 ಮಂದಿಗೆ ಕೊರೋನಾ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 609 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.ಐವರು ಸೋಂಕಿಗೆ ಬಲಿಯಾದರೆ 862 ಮಂದಿ ಗುಣಮುಖರಾಗಿದ್ದಾರೆ. 

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 80080ಕ್ಕೆ ಏರಿಕೆಯಾಗಿದೆ.7550 ಸಕ್ರಿಯ ಪ್ರಕರಣಗಳು.

71580ಮಂದಿ ಗುಣಮುಖರಾಗಿದ್ದಾರೆ. ಒಟ್ಟು 950 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 61585 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 7243617 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Leave a Comment