Coastal Bulletin

ಮಂಗಳೂರು:ಕೇರಳದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಕಾರಣ ದಕ್ಷಿಣ ಕನ್ನಡ ಗಡಿಭಾಗದಲ್ಲಿ ಇರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಸುಳ್ಯ, ಪುತ್ತೂರು, ವಿಟ್ಲ, ಮಂಗಳೂರು ತಾಲೂಕಿನ ಗಡಿಬಾಗಕ್ಕೆ ಹೊಂದಿಕೊಂಡ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ

ಮದ್ಯದಂಗಡಿಗಳನ್ನು ಆಗಸ್ಟ್ 3ರಿಂದ 15 ರ ವರೆಗೆ ಮುಚ್ಚಲು ಆದೇಶ ಹೊರಡಿಸಿದ್ದಾರೆ. ‌


Leave a Comment