ಕೊರೋನಾ ಅಪ್ಡೇಟ್:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಸೋಮವಾರ) 408 ಮಂದಿಗೆ ಕೊರೋನಾ ಸೋಂಕು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 408 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.ಮೂವರು ಸೋಂಕಿಗೆ ಬಲಿಯಾದರೆ 676 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 80,488ಕ್ಕೆ ಏರಿಕೆಯಾಗಿದೆ. 7,279 ಸಕ್ರಿಯ ಪ್ರಕರಣಗಳು.
71580ಮಂದಿ ಗುಣಮುಖರಾಗಿದ್ದಾರೆ. ಒಟ್ಟು 953 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 61770 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 7262117 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.













