Coastal Bulletin

ಸುಳ್ಯ:೨೦೨೧-೨೨ನೇ ಸಾಲಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಕೊಡಲ್ಪಡುವ ಡಾ| ಕುರುಂಜಿ ವೆಂಕಟ್ರಮಣ ಗೌಡ ಸ್ಕಾಲರ್‌ಶಿಪ್‌ಗಾಗಿ ಅರ್ಹತಾ ಪರೀಕ್ಷೆಯು ಆನ್‌ಲೈನ್ ಮುಖಾಂತರ ದಿನಾಂಕ 10-08-2021 ರಂದು ನಡೆಯಲಿದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 05-08-2021 ಕೊನೆಯ ದಿನಾಂಕವಾಗಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಕಾಲೇಜಿನ ವೆಬ್‌ಸೈಟ್ www.kvgengg.com ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿ ಕಾಲೇಜಿನ ಆಡಳಿತ

ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ|| ರೇಣುಕಾ ಪ್ರಸಾದ್ ಕೆ.ವಿ.ಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Comment