Coastal Bulletin

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕೌನ್ ವಿಸ್ತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಕೊರೊನಾ ಪಾಸಿಟಿವ್ ರೇಟ್  ಹೆಚ್ಚಿರುವ  ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು  ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗು ಅಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಡಿಯೋ ಕಾನ್ಸರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.ಈ ವೇಳೆ ದಕ್ಷಿಣ

ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.ಲಾಕ್ ಡೌನ್ ತೆರವಾಗುತ್ತೆ ಎಂದು ಆಸೆಯಿಂದ ಕಾದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ನಿರಾಶೆಯಾಗಿದೆ.

Leave a Comment