Coastal Bulletin

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿಯನ್ನು 5-4 ಅಂತರದಲ್ಲಿ ಸೋಲಿಸಿ ಗೆಲುವಿನ‌ ನಗೆ ಬೀರಿದೆ.ಈ ಮೂಲಕ ಭಾರತದ ಸಾಂಪ್ರದಾಯಿಕ ಕ್ರೀಡೆ ಹಾಕಿಯಲ್ಲಿ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿತು.

1980 ರಲ್ಲಿ ಮಾಸ್ಕೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಟೀಂ ಇಂಡಿಯಾ ಚಿನ್ನಕ್ಕೆ

ಕೊರಳೊಡ್ಡಿತ್ತು.ಅಂದು ವಾಸುದೇವನ್ ಬಾಸ್ಕರ್ ತಂಡದ ನಾಯಕರಾಗಿದ್ದರು.ಇಂದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

Leave a Comment