ಬೆಂಗಳೂರು :ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು ಶುರುವಾಗಿದ್ದು ನಾಯಕತ್ವದ ವಿಚಾರವಾಗಿ ಬೇಗುದಿ ಶುರು ಆಗಿದೆ.ಕಾಂಗ್ರೆಸ್ನಲ್ಲಿ ಸಿದ್ದು v/s ಡಿಕೆಶಿ ಬಣ ನಿರ್ಮಾಣವಾದಂತೆ ಕಾಣುತ್ತಿದೆ.
ಮುಂದಿನ ಸಿಎಂ ಸಿದ್ಧರಾಮಯ್ಯ ಎಂದು ಕಾಂಗ್ರೆಸ್ ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನಾನು ಸಿಎಂ
ಆಗಬೇಕು ಅಂತಾ ಅನೇಕ ಶಾಸಕರು ಹೇಳುತ್ತಿದ್ದಾರೆ. ಇದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಈ ಬಗ್ಗೆ ಇನ್ನೂ ಯಾರೂ ತೀರ್ಮಾನ ಮಾಡಿಲ್ಲ.
Advertisement