ಕಾಸರಗೋಡು :ಬಿಜೆಪಿ ಜಿಲ್ಲಾಧ್ಯಕ್ಷರಾಗಿ ರವೀಶ ತಂತ್ರಿ ಕುಂಟಾರು ಆಯ್ಕೆ

Coastal Bulletin
ಕಾಸರಗೋಡು :ಬಿಜೆಪಿ ಜಿಲ್ಲಾಧ್ಯಕ್ಷರಾಗಿ ರವೀಶ ತಂತ್ರಿ ಕುಂಟಾರು ಆಯ್ಕೆ

ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ,ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರನ್ನು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ

Leave a Comment