Coastal Bulletin

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿ ಮೇಲೆ ದುಷ್ಕರ್ಮಿಗಳು ಮುಂಜಾನೆ ಬಾಂಬ್ ದಾಳಿ ನಡೆಸಿದ್ದಾರೆ.

ಬಾಂಬ್ ದಾಳಿಯಿಂದ ಕಟ್ಟಡದ ಗಾಜುಗಳು ಪುಡಿ ಪುಡಿಯಾಗಿದ್ದು, ಸಿಸಿ ಟಿವಿ ದೃಶ್ಯ ಪೋಲಿಸರಿಗೆ ದೊರೆತಿದ್ದು, ಪರಿಶೀಲನೆ ಮಾಡಲಾಗುತ್ತಿದೆ.

ಜಿಲ್ಲೆ ರಾಜಕೀಯ ಸಂಘರ್ಷಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಸುಮಾರು 10ಕ್ಕೂ ಹೆಚ್ಚು ರಾಜಕೀಯ ಕಾರ್ಯಕರ್ತರು ರಾಜಕೀಯ ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. 

Leave a Comment