Coastal Bulletin

ತಿರುವನಂತಪುರಂ: ವಾಯುಭಾರ ಕುಸಿತದ ಪರಿಣಾಮ ಕೇರಳ ರಾಜ್ಯ ಅಕ್ಷರಶಃ ನಲುಗಿದೆ. ಕಳೆದೆರಡು ದಿನದಿಂದ ಸುರಿಯುತ್ತಿರುವ ನಿರಂತರ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಬೆಟ್ಟ ಕುಸಿದು ನೆಲಸಮವಾಗಿದೆ. ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದಾರೆ.

ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಕೇರಳ ಮುಖ್ಯಮಂತ್ರಿ

ಪಿಣರಾಯಿ ವಿಜಯನ್ ಜೊತೆ ತುರ್ತು ಮಾತುಕತೆ ನಡೆಸಿ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.

Leave a Comment