Coastal Bulletin

ನವದೆಹಲಿ:ಮುಂದಿನ ತಿಂಗಳ ಮೊದಲ ವಾರದಲ್ಲಿ ನರೇಂದ್ರ ಮೋದಿ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಗಳಿದ್ದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಪ್ರಮುಖವಾಗಿ ಹಾಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಕೈ ಬಿಡುವ ಸಾಧ್ಯತೆಗಳಿದ್ದು, ಅವರ ಸ್ಥಾನಕ್ಕೆ ಅದೇ ಸಮುದಾಯದ ಚಿಕ್ಕಮಗಳೂರು ಸಂಸದೆ ಶೋಭಾ

ಕರಂದ್ಲಾಜೆ ಮತ್ತು ಮೈಸೂರಿನ ಪ್ರತಾಪ್ ಸಿಂಹ ಹೆಸರು ಮುನ್ನಲೆಗೆ ಬಂದಿದ್ದು ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ.

Leave a Comment