Coastal Bulletin

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಜಾಗತಿಕ ರಾಜಕೀಯ ನಾಯಕರ ಪೈಕಿ ಭಾರತದ ಪ್ರಧಾನಿ ನರೇಂದ್ರ ಮೋದಿ ನಂ ವನ್ ಸ್ಥಾನದಲ್ಲಿದ್ದಾರೆ.ಮೋದಿ ಟ್ವಿಟ್ಟರ್ ಖಾತೆಗೆ 7 ಕೋಟಿಗೂ ಅಧಿಕ ಬೆಂಬಲಿಗರಿದ್ದಾರೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಲ್ಲಿ ಅತ್ಯಂತ ಸಕ್ರಿಯ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ 70 ಮಿಲಿಯನ್ ಫಾಲೋವರ್ಸ್

ಗಳನ್ನು ಹೊಂದುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ.

Leave a Comment