ದೆಹಲಿ : ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.
ಇಂದಿನಿಂದ ಹೆಚ್ಚಿನ ರಾಜ್ಯಗಳು ತಮ್ಮ ಲಾಕ್ ಡೌನ್ ನಿರ್ಭಂಧಗಳನ್ನು ಸಡಿಲಗೊಳಿಸುವುದರಿಂದ ಪ್ರಧಾನಿಯವರ ಭಾಷಣವು
ಮಹತ್ವ ಪಡೆದಿದೆ.
ಕೆಲವು ಮಹತ್ವದ ನಿರ್ಣಯಗಳು ಹಾಗೂ ವಿಶೇಷ ಕೊರೊನಾ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆಯಿದೆ.













