Coastal Bulletin

ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನವನ್ನು ಮಾರ್ಚ್ 25 ರಂದು ಸ್ವೀಕರಿಸಲಿದ್ದಾರೆ.

ಈ ಸಮಾರಂಭ ಲಖನೌದಲ್ಲಿರುವ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಮಾರ್ಚ್ 25ರ ಸಂಜೆ 4 ಗಂಟೆಯ ಹೊತ್ತಿಗೆ

ನಡೆಯಲಿದ್ದು, ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಸುಮಾರು 50 ಸಾವಿರ ಜನರು ಸೇರಲಿದ್ದಾರೆ .

Leave a Comment