Coastal Bulletin

ನವದೆಹಲಿ: ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಈ ಆದೇಶವನ್ನು ಮತ್ತೆ ಫೆಬ್ರವರಿ 28, 2022ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ವಿಮಾನ ಸಚಿವಾಲಯ ( ಡಿಜಿಸಿಎ DGCA ) ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ನಿರ್ಬಂಧವನ್ನು ದಿನಾಂಕ

28-02-2022ರವರೆಗೆ ವಿಸ್ತರಿಸಿದೆ. 

 ಅಲ್ಲದೇ ಡಿಜಿಸಿಎನಿಂದ ಅನುಮತಿ ಪಡೆದಂತ ವಿಶೇಷ ವಿಮಾನಗಳ ಸಂಚಾರಕ್ಕೆ, ಅಂತರಾಷ್ಟ್ರೀಯ ಸರಕು ಸಾಗಾಣಿಕೆ ವಿಮಾನಗಳಿಗೆ ಈ ನಿರ್ಬಂಧ ಅನ್ವಯಿಸೋದಿಲ್ಲ ಎಂಬುದಾಗಿಯೂ  ತಿಳಿಸಿದೆ.


Leave a Comment