ರಾಂಚಿ, ಫೆಬ್ರವರಿ 21: ಮೇವು ಹಗರಣದಲ್ಲಿ ಇಂದು ಲಾಲೂ ಪ್ರಸಾದ್ ಯಾದವ್ ಆರೋಪಿ ಎಂದು ನಿರ್ಧರಿಸಿ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಐದು ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿದೆ.
ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಅವರನ್ನು ದೋಷಿ
ಎಂದು ತೀರ್ಪು ನೀಡಿದೆ.
ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಇಂದು ತೀರ್ಪು ವೇಳೆ ಪ್ರಕಟಿಸಿದೆ.














