Coastal Bulletin

ದೆಹಲಿ : ಸರಕಾರಿ ಸ್ವಾಮ್ಯದ ಏರ್ ಇಂಡಿಯಾವನ್ನು ಬಿಡ್ ಮೂಲಕ ಸ್ವಾಧೀನಪಡಿಸಿಕೊಳ್ಳಲು ಟಾಟಾ ಸನ್ಸ್ ಹಾಗೂ ಸ್ಪೈಸ್ ಜೆಟ್ ನಡುವೆ ತೀವ್ರ ಪೈಪೋಟಿ ನಡೆದಿದೆ,ಪ್ರಸ್ತುತ ಟಾಟಾ ಸನ್ಸ್ ರೇಸ್ ನಲ್ಲಿ ಮುಂಚೂಣಿಯಲ್ಲಿದೆ ಎಂದು ವರದಿಯಾಗಿದೆ.

ಏರ್ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳುವ ಟಾಟಾ ಸನ್ಸ್

ಪ್ರಸ್ತಾಪವನ್ನು ಮಂತ್ರಿಗಳ ಸಮಿತಿಯು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

Leave a Comment