Coastal Bulletin

ದೆಹಲಿ : ಬಾಪು ಅವರ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿವೆ ಮತ್ತು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮಹಾತ್ಮ ಗಾಂಧಿಯವರ 152 ನೇ ಜನ್ಮದಿನದಂದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,ರಾಷ್ಟ್ರಪತಿ ಕೋವಿಂದ್ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಹಿರಿಯ ನಾಯಕರು ರಾಜ್

ಘಾಟ್ ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದರು.

ವಿಜಯ್‌ ಘಾಟ್‌ನಲ್ಲಿರುವ ಮಾಜಿ ಪ್ರಧಾನ ಮಂತ್ರಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕಕ್ಕೆ ತೆರಳಿ ಶಾಸ್ತ್ರಿ ಅವರಿಗೆ  ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಮನ ಸಲ್ಲಿಸಿದರು.

Leave a Comment