Coastal Bulletin

ಜಮ್ಮು ಕಾಶ್ಮೀರ:ಹಂದ್ವಾರ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಹಲ್ವಾಯಿ ಸೇರಿ ಮೂವರು ಹತರಾಗಿದ್ದಾರೆ.ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಬುಧವಾರ ಮುಂಜಾನೆ ಹಂದ್ವಾರದಲ್ಲಿ ಶೋಧ ಕಾರ್ಯ ನಡೆಸಿದ ಭದ್ರತಾ ಪಡೆ ಮೂವರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರದ ಐಜಿಪಿ ವಿಜಯ್ ಕುಮಾರ್, ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ, ಮುಜಾಹಿದ್ದೀನ್ ಹಲ್ವಾಯಿಯನ್ನು ಜಮ್ಮು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಮೆಹ್ರಾಜುದ್ದೀನ್ ಹಲ್ವಾಯಿ ಸೇರಿ ಮೂವರು ಹತರಾಗಿದ್ದಾರೆ.ಉಗ್ರರು ಅಡಗಿರುವ

ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಬುಧವಾರ ಮುಂಜಾನೆ ಹಂದ್ವಾರದಲ್ಲಿ ಶೋಧ ಕಾರ್ಯ ನಡೆಸಿದ ಭದ್ರತಾ ಪಡೆ ಮೂವರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.

ಇನ್ನು ಹತ್ಯೆಯಾಗಿರುವ ಮತ್ತೊಬ್ಬ ಉಗ್ರ ಬುರ್ಹಾನ್ ವಾನಿ ಕೂಡ ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ. ದಕ್ಷಿಣ ಕಾಶ್ಮೀರದಲ್ಲಿ ಹಲವು ಅಧಿಕಾರಿಗಳು ಹಾಗೂ ನಾಗರೀಕರ ಹತ್ಯೆಯಲ್ಲಿ ಈತನ ಕೈವಾಡವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

Leave a Comment